Sunday, July 6, 2025

ಮಾಣಿಯಲ್ಲಿ ಅಪಘಾತ: ಎರಡು ತಂಡಗಳ ಮಧ್ಯೆ ಗಲಾಟೆ

ಬಂಟ್ವಾಳ: ಸೈಡ್ ಕೊಡುವ ದ್ವಿಚಕ್ರ ವಾಹನ ಕ್ಕೆ ಡಿಕ್ಕಿಯಾಗಿದೆ ಎಂಬ ಕಾರಣಕ್ಕೆ ಪುಡಿಪುಡಿಯಾದ ಕಾರು , ಎರಡು ತಂಡಗಳ ಮಧ್ಯೆ ಗಲಾಟೆ ಒರ್ವನಿಗೆ ಗಾಯ.
ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಸೈಡ್ ಕೊಡುವ ಬರದಲ್ಲಿ ‌ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ.
ದ್ವಿಚಕ್ರವಾಹನ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿದೆ.
ದ್ವಿಚಕ್ರವಾಹನದ ಹಿಂಬದಿಯಲ್ಲಿ ಬರುತ್ತಿದ್ದ ಕಾರಿನಲ್ಲಿದ್ದ ಯುವಕರ ಮಂಗಳೂರು ಮೂಲದ ತಂಡ ಅಪಘಾತ ವೆಸಗಿದ ಕಾರನ್ನು‌ರಾಡ್ ಹಾಗೂ ಇನ್ನಿತರ ವಸ್ತುಗಳನ್ನು ಬಳಸಿ ಪುಡಿಪುಡಿ ಮಾಡಿದೆ.
ಕಾರನ್ನು ಪುಡಿ ಮಾಡುವ ಸಂದರ್ಭದಲ್ಲಿ ಪ್ರಶ್ನೆ ಮಾಡಿದ್ದಕ್ಕೆ ಸ್ಥಳೀಯ ಯುವಕರ ಹಾಗೂ ಮಂಗಳೂರು ಮೂಲದ ಯುವಕರ ಮಧ್ಯೆ ಗಲಾಟೆ ಗಳು ನಡೆದು ಕಲ್ಲು ತೂರಾಟ ನಡೆದಿದೆ ಎಂದು ಹೇಳಲಾಗುತ್ತಿದೆ.
ಈ ಸಂದರ್ಭದಲ್ಲಿ ಒರ್ವನಿಗೆ ಗಾಯಗೊಂಡು ಪುತ್ತೂರು ಆಸ್ಪತ್ರೆ ಗೆ ದಾಖಲು ಮಾಡಲಾಗಿದೆ.
ಕಾರು ಪುಡಿ ಮಾಡಿದ ಯುವಕರು ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ.
ಸ್ಥಳ ಕ್ಕೆ ವಿಟ್ಲ ಪೋಲೀಸರು ಬೇಟಿ ನೀಡಿದ್ದಾರೆ.

More from the blog

ದ.ಕ.ಜಿಲ್ಲೆಯ ಮರಳು, ಕೆಂಪುಕಲ್ಲು ಗಣಿಗಾರಿಕೆ: ಸ್ಪೀಕರ್, ಜಿಲ್ಲಾ ಉಸ್ತುವರಿ ಸಚಿವರ ನೇತೃತ್ವದಲ್ಲಿ ಚರ್ಚೆ

ಬೆಂಗಳೂರಿನ ವಿಧಾನಸೌಧದಲ್ಲಿ  ಸ್ಪೀಕರ್ ಯುಟಿ ಖಾದರ್ ಹಾಗೂ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಮರಳು ಹಾಗೂ ಕೆಂಪುಕಲ್ಲು ಗಣಿಗಾರಿಕೆ ಕುರಿತಂತೆ ವಿಸ್ತ್ರತವಾದ ಚರ್ಚೆ ನಡೆಸಲಾಯಿತು. ದಕ್ಷಿಣ ಕನ್ನಡ...

ಮುಂದುವರಿದ ಮಳೆ ಅಬ್ಬರ : ಬಂಟ್ವಾಳ ತಾಲೂಕಿನ ಹಲವೆಡೆ ಹಾನಿ..

ಬಂಟ್ವಾಳ : ಶನಿವಾರವೂ ಮಳೆಗೆ ತಾಲೂಕಿನ ಅಲ್ಲಲ್ಲಿ ಹಾನಿಯಾಗಿದ್ದು, ಕಡೇಶ್ವಾಲ್ಯ ಗ್ರಾಮದ ನಡ್ಯೇಲು ಎಂಬಲ್ಲಿ ಕಾಲುಸಂಕ ಮುರಿದು ಬಿದ್ದಿರುತ್ತದೆ. ಇಲ್ಲಿನ ಗ್ರಾಮಪಂಚಾಯತ್ ಪೂರ್ವದಲ್ಲಿಯೇ ಎಚ್ಚರಿಕೆ ಫಲಕ ಅಳವಡಿಸಿದ್ದರಿಂದ ಯಾವುದೇ ಅನಾಹುತ ಸಂಭವಿಸಿರುವುದಿಲ್ಲ. ತೋಡಿನಲ್ಲಿ...

ಸಿಂಧೂರ ವಿಜಯ ಉದ್ಯಾನವನದ ಉದ್ಘಾಟನಾ ಕಾರ್ಯಕ್ರಮ..

ಮಂಗಳೂರು: ಕೊಟ್ಟಾರ ಚೌಕಿ ಹೆದ್ದಾರಿ 66ರ ಬಳಿ ಮಂಗಳೂರು ಮಹಾನಗರ ಪಾಲಿಕೆಯ 16ನೇ ಬಂಗ್ರಕೂಳೂರು ವಾರ್ಡ್ನಲ್ಲಿ ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರ ಇದರ ವತಿಯಿಂದ ನಿರ್ಮಾಣಗೊಂಡಿರುವ ನೂತನ ಸಿಂಧೂರ ವಿಜಯ ಉದ್ಯಾನವನದ ಉದ್ಘಾಟನೆ...

ಜು.06ರಂದು ಶ್ರೀ ಕೊಡಮಣಿತ್ತಾಯ ಬ್ರಹ್ಮ ಬೈದೇರುಗಳ ಗರಡಿ ಕುತ್ತಿಲ ವಠಾರದಲ್ಲಿ “ಕೆಸರ್ ಡ್ ಒಂಜಿ ದಿನ” ಕಾರ್ಯಕ್ರಮ

ಬಂಟ್ವಾಳ : ಶ್ರೀ ಕೊಡಮಣಿತ್ತಾಯ ಬ್ರಹ್ಮಬೈದೇರುಗಳ ಗರಡಿ ಕುತ್ತಿಲ ಇದರ ವಠಾರದಲ್ಲಿ ಜು.06 ಆದಿತ್ಯವಾರದಂದು "ಕೆಸರ್ ಡ್ ಒಂಜಿ ದಿನ" ಕಾರ್ಯಕ್ರಮ ನಡೆಯಲಿದೆ. ದಿ| ರತ್ನಾಕರ ಕರ್ಕೇರ ಕುಟುಂಬ ಟ್ರಸ್ಟ್ (ರಿ.) ಕುತ್ತಿಲಗುತ್ತು, ಶ್ರೀರಾಮಾಂಜನೇಯ...