ಬಂಟ್ವಾಳ: ರಾಜ್ಯ ಕಂಡ ಅಪ್ರತಿಮ ಪತ್ರಕರ್ತ ಉದಯವಾಣಿ ಯಲ್ಲಿ ಮೂರು ದಶಕಗಳಿಗೂ ಅಧಿಕ ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಮನೋಹರ ಪ್ರಸಾದ್ (64) ಇಂದು ಮುಂಜಾನೆ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.