Thursday, February 5, 2026

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಹುತಾತ್ಮರ ದಿನಾಚರಣೆ

ಬಂಟ್ವಾಳ:  ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಪುಣ್ಯತಿಥಿಯ ಅಂಗವಾಗಿ ಹುತಾತ್ಮರ ದಿನಾಚರಣೆಯನ್ನು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಜ.30ರ ಬುಧವಾರ ಬೆಳಿಗ್ಗೆ 111 ಗಂಟೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ರವರ ನೇತೃತ್ವದಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ಉಪಾಧ್ಯಕ್ಷರು ಅಬ್ಬಾಸ್ ಆಲಿ, ಪುರಸಭೆ ಸದಸ್ಯರು ಜನಾರ್ಧನ ಚೆಂಡ್ತಿಮಾರ್, ಮಾಜಿ ಬಂಟ್ವಾಳ ಬ್ಲಾಕ್ ಅಧ್ಯಕ್ಷರು ಮಾಯಿಲಪ್ಪ ಸಾಲಿಯಾನ್, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷರು ವಿಶ್ವನಾಥ ಗೌಡ ಮಣ ಪ್ರಮುಖರಾದ  ವಲಾರಿ, ಚಂದ್ರಶೇಖರ ಆಚಾರ್ಯ, ಅಮ್ಮು, ಬೋಜ ಪೂಜಾರಿ ಇನ್ನಿತರರು ಹಾಜಾರಿದ್ದರು.

More from the blog

ಶ್ರೀ.ಕ್ಷೇ.ಧ.ಗ್ರಾ.ಯೋ.ಬಿ.ಸಿ. ಟ್ರಸ್ಟ್ ಬಂಟ್ವಾಳ : ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮ..

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬಂಟ್ವಾಳ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಆರ್ಥಿಕವಾಗಿ ಅತಿ ದುರ್ಬಲ ಕುಟುಂಬಗಳಿಗೆ ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ...

ಕಟೀಲು 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಫೆ.05ರ ಸೇವೆಯಾಟಗಳ ವಿವರ : ವಿಜಯ ಶೆಟ್ಟಿ, ಕೆಳಗಿನ ಮನೆ, ಸಾಣೂರು,...

ಸುಮಂತ್ ಸಾವಿನ ಪ್ರಕರಣ : ಪೊಲೀಸರ ತನಿಖೆ ಚುರುಕು..

ಬೆಳ್ತಂಗಡಿ : ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ ಸಾವನ್ನಪ್ಪಿ ಇಂದಿಗೆ 22 ದಿನ ಕಳೆದರೂ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟವಾದ ಸುಳಿವು ಸಿಕ್ಕಿಲ್ಲ. ಜ.14.ರಂದು ಬೆಳಿಗ್ಗೆ ಧನುಪೂಜೆಗೆಂದು ಮುಂಜಾನೆ ಮನೆಯಿಂದ ಹೋದ...

ಬಿ.ಸಿ.ರೋಡ್ – ಅಡ್ಡಹೊಳೆ ಚತುಷ್ಪಥ ಹೆದ್ದಾರಿಯಲ್ಲಿ ದಾರಿ ಸೂಚನಾ ಫಲಕ ಅಳವಡಿಕೆ..

ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿರೋಡ್ - ಅಡ್ಡಹೊಳೆ ಚತುಷ್ಪಥ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಇದೀಗ ಕಮಾನು ಮಾದರಿಯಲ್ಲಿ ದಾರಿ ಸೂಚಕ ಫಲಕ ಅಳವಡಿಕೆಯ ಕಾರ್ಯ ಆರಂಭಗೊಂಡಿದೆ. ರಸ್ತೆ ನಿರ್ಮಾಣದ ಕಾಂಕ್ರೀಟ್ ಕಾಮಗಾರಿ...