Sunday, February 1, 2026

ಭಾರತ್ ಸ್ಕೌಟ್ಸ್ ಮತ್ತು ಗೈಡ್‍ನಿಂದ ಮಾಸ್ಕ್ ವಿತರಣೆ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ವತಿಯಿಂದ ಮಂಗಳವಾರ ಧರ್ಮಸ್ಥಳ ಪೊಲೀಸ್ ಠಾಣೆ, ವೇಣೂರು ಪೊಲೀಸ್ ಠಾಣೆ, ಪುಂಜಾಲಕಟ್ಟೆ ಪೊಲೀಸ್ ಇಲಾಖೆಗಳಿಗೆ ಮಾಸ್ಕ್ ವಿತರಿಸಲಾಯಿತು.
ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾ, ಸ್ಕೌಟ್ ಮಾಸ್ಟರ್‍ಗಳಾದ ಅಜಿತ್‍ಕುಮಾರ್, ಕೇವನ್ ಪೂಜಾರಿ, ನೀತ ಕೆ. ಎಸ್., ಅನಿತಾ ನೇತೃತ್ವದಲ್ಲಿ ವಿತರಿಸಿದರು. ಆಯಾಯ ಠಾಣೆಯ ಪುಪ ನಿರೀಕ್ಷಕರಾದ ಪುಂಜಾಲಕಟ್ಟೆಯ ಸೌಮ್ಯ, ಧರ್ಮಸ್ಥಳ ಠಾಣೆಯ ಓಡಿಯಪ್ಪ ಗೌಡ, ವೇಣೂರು ಠಾಣೆಯ ಲೋಲಕ್ಷ ಹಾಗೂ ಸಿಬ್ಬಂದಿ ವರ್ಗದವರು ಇದ್ದರು.

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...