ಬಂಟ್ವಾಳ: ಎಸ್ ಕೆ ಎಸ್ ಎಸ್ ಎಫ್ ಬಂಟ್ವಾಳ ಕೇಂದ್ರ ಘಟಕದ ಆಶ್ರಯದಲ್ಲಿ ಐದನೇ ವಾರ್ಷಿಕೋತ್ಸವದ ಪ್ರಯುಕ್ತ 6 ಜೋಡಿಗಳ ಸಾಮೂಹಿಕ ವಿವಾಹ ಹಾಗೂ ಅಗಲಿದ ಸಮಸ್ತ ನೇತಾರರ ಅನುಸ್ಮರಣೆ ಕಾರ್ಯಕ್ರಮವು ಎ.25ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಲಿದೆ. ರಶೀದ್ ಆಲಿ ಶಿಹಾಬ್ ತಂಞಳ್ ರವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದು, ಮಂಗಳೂರು ತ್ವಾಖ ಅಹಮದ್ಮುಸ್ಲಿಯಾರ್ ಖಾಝಿ ಅವರು ಅಧ್ಯಕ್ಷತೆ ವಹಿಸುವರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಜಮೀರ್ ಅಹಮ್ಮದ್ ,ಯು.ಟಿ.ಖಾದರ್, ಮಾಜಿ ಸಚಿವ ರಮಾನಾಥ ರೈ, ಶಾಸಕರಾದ ರಾಜೇಶ್ ನಾಯ್ಕ್ಉಳಿಪಾಡಿ, ಎನ್.ಎ.ಹ್ಯಾರಿಸ್,
