ಬಂಟ್ವಾಳ: ದ.ಕ. ಲೋಕಸಭಾ ಚುನಾವಣೆಯ ಎಸ್ಡಿಪಿಐ ಅಭ್ಯರ್ಥಿ ಇಲ್ಯಾಸ್ ಮುಹಮ್ಮದ್ ತುಂಬೆ ಅವರು ತುಂಬೆ ಬಿ.ಎ.ಪದವಿ ಪೂರ್ವ ಕಾಲೇಜಿನಲ್ಲಿ ಮತದಾನ ಮಾಡಿದರು. ಹಾಗೂ ಭವಿಷ್ಯದ ಭಾರತ ಹಾಗೂ ಅಭಿವೃದ್ಧಿ ಗಾಗಿ ಪ್ರತಿಯೊಬ್ಬರೂ ಮತಚಲಾಯಿಸುವಂತೆ ಮನವಿ ಮಾಡಿದರು.
ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು, ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ಕರೆದುಕೊಂಡು...
ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್ ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ.
ಜೀವನ್ ಅವರು ಅಗಾಗ...
ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...
ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...