Wednesday, June 25, 2025

*ಮೆಲ್ಕಾರ್ ಮಹಿಳಾ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ*

ಬಿ.ಸಿ.ರೋಡ್ : ನ.26, ಮೆಲ್ಕಾರ್ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಮೆಲ್ಕಾರ್ ಮಹಿಳಾ ಪದವಿ ಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಭಾರತದ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಬಿ. ಕೆ ಅಬ್ದುಲ್ ಲತೀಫ್ ಪ್ರತಿಜ್ಞಾ ವಿಧಿ ಬೋಧಿಸಿ ಭಾರತದ ಸಂವಿಧಾನದ ಮಹತ್ವವನ್ನು ತಿಳಿಸಿದರು.

ಉಪನ್ಯಾಸಕರುಗಳಾದ ವಿಜಯ, ಸೌಮ್ಯ, ಸುನೀತಾ ಪಿರೇರಾ, ಕಲಾವತಿ, ಸಂಶುನ್ನಿಸ, ಮುಬೀನ, ಗಾಯತ್ರಿ, ಮಮತಾ ರಾವ್, ರಕ್ಷಿತಾ, ಗೀತಾ, ಎಂ. ಡಿ ಮಂಚಿ, ಮೊಹಮ್ಮದ್ ಶಿಹಾಬ್, ತೃಪ್ತಿ, ಅಶ್ವಿತಾ, ಮಿಶ್ರಿಯ, ಅಫ್ರೋಝ, ದೀಪ್ತಿ ಬಂಗೇರ ಹಾಗೂ ಬೋಧಕೇತರ ಸಿಬ್ಬಂದಿಗಳಾದ ಮೊಹಮ್ಮದ್ ನೌಶಾದ್, ಸುಹೈಲಾ, ಹರೀಣಾಕ್ಷಿ, ಗೀತಾ ಮೊದಲಾದವರು ಉಪಸ್ಥಿತರಿದ್ದರು

ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಂಯೋಜಕ, ಉಪನ್ಯಾಸಕ ಅಬ್ದುಲ್ ಮಜೀದ್. ಎಸ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

More from the blog

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...

Rain Alert : ರಾಜ್ಯದಲ್ಲಿ ಮುಂಗಾರು ಚುರುಕು – ಕರಾವಳಿ ಸೇರಿ ಹಲವೆಡೆ 3 ದಿನ ಭಾರೀ ಮಳೆ ಸಾಧ್ಯತೆ..

ಮಂಗಳೂರು : ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮುಂಗಾರು ಚುರುಕುಗೊಂಡಿದೆ. ಕರಾವಳಿ ಸೇರಿ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಆರಂಭವಾಗಿ 15 ದಿನಗಳು ಕಳೆದರೂ...

ರಾಜ್ಯ ಮಟ್ಟದ ಸಾಹಿತ್ಯ ಸ್ಪರ್ಧೆಯ ಬಹುಮಾನ ವಿತರಣೆ

ಬಂಟ್ವಾಳ : ಕವಿ‌, ಸಾಹಿತಿ, ಸಂಘಟಕ ಯುವವಾಹಿನಿಯ ಸಲಹೆಗಾರ ಬಿ ತಮ್ಮಯ ನೆನಪಿನ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆ ಆಯೋಜಿಸಲಾತ್ತು. ಈ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಹೊಸಪೇಟೆ , ವಿಜಯನಗರ, ಬೆಂಗಳೂರು, ಚಿತ್ರದುರ್ಗ,...