Friday, January 30, 2026

ಮಡಂತ್ಯಾರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

 

ಮಡಂತ್ಯಾರು: ಮಡಂತ್ಯಾರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸೆ.6ರಂದು ಸಂಘದ ಕಚೇರಿಯಲ್ಲಿ  ಸಂಘದ ಅಧ್ಯಕ್ಷ ರವಿರಾಜ್ ಶೆಟ್ಟಿ ಇವರ ಅಧ್ಯಕ್ಷತೆ ಯಲ್ಲಿ ಜರಗಿತು.

ಸಂಘದ ಉಪಾಧ್ಯಕ್ಷ ಅಶೋಕ್ ಕೆ. ಎಸ್. , ನಿರ್ದೇಶಕರಾದ ಮಂಜಯ ಶೆಟ್ಟಿ, ರಾಮ ಕೃಷ್ಣ ಹೆಬ್ಬಾರ್,ಸದಾಶಿವ ಶೆಟ್ಟಿ, ವೆಂಕ್ಕಪ್ಪ ಪೂಜಾರಿ, ಕೇಶವ ಮೂಲ್ಯ, ಸುನಿಂದ್ರ ಪೂಜಾರಿ, ಪ್ರವೀಣ್ ಚಂದ್ರ ಶೆಟ್ಟಿ,  ಅಗ್ನೆಸ್ ಎಂ ಫ್ರಾಂಕ್, ಸವಿತಾ ಯು ಬಂಗೇರ, ಗಿರಿಯಪ್ಪ ನಾಯ್ಕ, ಸವಿತಾ ಸುರೇಶ್ ದ.ಕ.ಜಿಲ್ಲಾ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಡಾ. ಚಂದ್ರ ಶೇಖರ್ ಭಟ್ ರಾಸುಗಳ ಬಗ್ಗೆ ಮಾಹಿತಿ ನೀಡಿದರು. ದನ ಗಳಿಗೆ ಇನ್ಶುರೆನ್ಸ್ ಮಾಡಿಸಿಕೊಳ್ಳಲು ಕರೆ ನೀಡಿದರು. ಇದರಿಂದ ಯಾವುದೇ ಖಾಯಿಲೆಗೆ ತುತ್ತಾಗಿ ದನ ಸತ್ತರೆ ಅದಕ್ಕೆ ಇನ್ಶುರೆನ್ಸ್ ದೊಯೆಯುತ್ತದೆ.

ವೇದಿಕೆಯಲ್ವಿ ವಿಸ್ತರಣಾಧಿಕಾರಿ ರಾಜೇಶ್ ಕಾಮತ್, ಗ್ರಾಮ ಪಂಚಾಯತ್ ಸದಸ್ಯರು ಗಳಾದ ಶೈಲೇಶ್ ಕುಮಾರ್, ಕಿಶೋರ್ ಶೆಟ್ಟಿ, ಹರೀಶ್ ಶೆಟ್ಟಿ ಪದೆಂಜಿಲ, ಉಮೇಶ್ ಸುವರ್ಣ, ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಕಾಂತಪ್ಪ ಗೌಡ ಹಟ್ಟತೋಡಿ , ಮಾಜಿ ಉಪಾಧ್ಯಕ್ಷ ಸಂಜೀವ ಶೆಟ್ಟಿ ಉರೆಸಾಗು , ಗ್ರಾಮ ಪಂಚಾಯತ್ ಸದಸ್ಯರು  ಉಪಸ್ಥಿತರಿದ್ದರು.

ಕಾರ್ಯದರ್ಶಿ ಜಿ.ಬಾಲಕೃಷ್ಣ ವರದಿ ಮಂಡಿಸಿದರು. ಅಶೋಕ್ ಗುಂಡಿಯಲ್ಕೆ ಕಾರ್ಯಕ್ರಮ ನಿರೂಪಿಸಿದರು. ಸಂಘದಲ್ಲಿ 2021-2 2ಸಾಲಿನಲ್ಲಿ ಒಟ್ಟು 1207848ಲಕ್ಷ ಲಾಭ ಗಳಿಸಿ ಸದಸ್ಯರಿಗೆ ಷೇರು ಡಿವಿಡೆಂಟ್ 25% ಬೋನಸ್ 65% ಘೋಷಿಸಲಾಯಿತು.

More from the blog

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ : ಷರತ್ತುಗಳೇನು?

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರಿಗೆ ಋತುಚಕ್ರ ರಜೆ ನೀಡಲು ಶಾಲಾ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರಿಗೆ ಕೆಲವೊಂದು ಷರತ್ತುಗಳನ್ನು ಸಹ ವಿಧಿಸಲಾಗಿದೆ. ...

9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿಗೆ ಪ್ರಭಾಕರ ಪ್ರಭು ಮನವಿ 

ಬಂಟ್ವಾಳ : ನೆನೆಗುದಿಗೆ ಬಿದ್ದಿರುವ 9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿ ಮಾಡಲು ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್...

ವಿಟ್ಲ ಜಾತ್ರೆ ಅಂಗಡಿ ಏಲಂನಲ್ಲಿ ಭಾರೀ ಅವ್ಯವಹಾರದ ದೂರು..

ವಿಟ್ಲ: ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆಯ ಅಂಗಡಿ ಏಲಂನ ವಿಚಾರದಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಕುತ್ಯಾಡಿ ನಿವಾಸಿ ಲಕ್ಷ್ಮೀಶ ಕೆ. ಎಂಬವರು ಪಟ್ಟಣ ಪಂಚಾಯಿತಿಗೆ ದೂರು ನೀಡಿದ್ದಾರೆ. ಜಾತ್ರೆಗೆ ಸಂತೆ...

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...