Friday, June 27, 2025

ನಾಪತ್ತೆ

ಬಂಟ್ವಾಳ: ಕೆಲಸಕ್ಕೆ ತೆರಳಿದವರು ಮನೆಗೆ ಹಿಂತಿರುಗಿ ಬಾರದೆ ನಾಪತ್ತೆಯಾದ ಘಟನೆ ಜ. ೨೩ರಂದು ಸಜೀಪನಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮೇಲ್ಮನೆ ನಿವಾಸಿ ಮೊಹಮ್ಮದ್ ಕುಂಞ(೫೦) ಅವರು ನಾಪತ್ತೆಯಾದವರು.

ನಾಪತ್ತೆಯಾದವರ ಪುತ್ರ ಮೊಹಮ್ಮದ್ ಹಫೀಜ್ ಅವರು ಪೊಲೀಸರಿಗೆ ದೂರು ನೀಡಿದ್ದು, ಮೊಹಮ್ಮದ್ ಕುಂಞÂ ಅವರು ಕಳೆದ ಒಂದು ತಿಂಗಳಿನಿ೦ದ ಅನಾರೋಗ್ಯದಿಂದ ಮಂಗಳೂರಿನ ವಿನಯ ಆಸ್ಪತ್ರೆಯಿಂದ ಚಿಕಿತ್ಸೆ ಪಡೆಯುತ್ತಿದ್ದು, ಜ. ೨೩ರಂದು ಬೆಳಗ್ಗೆ ೬ಕ್ಕೆ ಮನೆಯಿಂದ ಕೆಲಸಕ್ಕೆ ಹೋದವರು ಹಿಂತಿರುಗಿ ಬಂದಿಲ್ಲ ಎಂದು ತಿಳಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...