Monday, January 26, 2026

ಮಂಗಳೂರು: ಕೊಟ್ಟಾರ ನಿವಾಸಿಯೊಬ್ಬರು ನಾಪತ್ತೆ

ಬಂಟ್ವಾಳ ಮಗಳ ಸೀಮಂತ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾದ ಘಟನೆ ಜು.13ರಂದು ಬಿ.ಸಿ.ರೋಡಿನಲ್ಲಿ ನಡೆದಿದೆ. ಮಂಗಳೂರು ಕೊಟ್ಟಾರ ನಿವಾಸಿ ರಮೇಶ್(63) ನಾಪತ್ತೆಯಾದವರು. ಅವರು ಪುತ್ರಿಯ ಸೀಮಂತ ಬಿ.ಸಿ.ರೋಡಿನ ರಿಕ್ಷಾ ಭವನದಲ್ಲಿ ಅದೇ ದಿನ ಮಧ್ಯಾಹ್ನ 2.30ರ ವೇಳೆ ಇವರು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ವ್ಯಕ್ತಿಯ ಅಳಿಯ ನಾಗರಾಜ್ ಸುವರ್ಣ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದು, ಅವರು ಕೊಂಚ ಮಾನಸಿಕ ಅಸ್ವಸ್ಥರಾಗಿದ್ದರು ಎಂದು ತಿಳಿಸಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ಸಜೀಪಮೂಡ ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ..

ಬಂಟ್ವಾಳ : ಸಜೀಪಮೂಡ ವಲಯ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಹೆಸರು ಮತ್ತು ಮೂಲ ಸ್ವರೂಪ ಬದಲಾವಣೆ ಮಾಡಿದ ವಿರುದ್ಧ ವಲಯ ಅಧ್ಯಕ್ಷ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ...

ಮಾಣಿಯಲ್ಲಿ ಹಿಂದೂ ಸಂಗಮ…

ಬಂಟ್ವಾಳ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಪ್ರಯುಕ್ತ ಮಾಣಿ ಪೆರಾಜೆ ಬರಿಮಾರ್ ನೆಟ್ಲ ಮುಡ್ನೂರು, ಅನಂತಾಡಿ ಗ್ರಾಮಗಳನ್ನು ಒಳಗೊಂಡ ಮಾಣಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ ನೇರಳಕಟ್ಟೆ ಗಣೇಶ ನಗರದಿಂದ ಬೃಹತ್ ಶೋಭಾಯಾತ್ರೆ...

ಜಕ್ರಿಬೆಟ್ಟು : ಕಿಂಡಿ ಅಣೆಕಟ್ಟಿನಲ್ಲಿ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 13.5. ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಗೇಟ್ ಹಾಕಿ ನೀರು...

ಅಮ್ಮುoಜೆ : ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ..

ಬಂಟ್ವಾಳ : ಅಮ್ಮುoಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೊತ್ಸವವು ವಿಜೃಂಭಣೆಯಿಂದ ನಡೆಯಿತು. ಜ.25ರಂದು ಭಾನುವಾರ ಬಲಿ ಉತ್ಸವ ನಡೆಯಿತು. ಶ್ರೀಕ್ಷೇತ್ರ ಪೊಳಲಿಯ ಸುಬ್ರಮಣ್ಯ ತಂತ್ರಿಯವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನಡೆಯಿತು. ದೇವಳದ ಅರ್ಚಕ ನರೇಂದ್ರ ಭಟ್,...