Thursday, June 26, 2025

ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ಮತ್ತು ಆಟೋರಿಕ್ಷಾ ವಿತರಣೆ

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಇದರ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ 2019-20ನೇ ಸಾಲಿನ ಫಲಾನುಭವಿಗಳಿಗೆ ಮಾನ್ಯ ಶಾಸಕರಾದ ರಾಜೆಶ್ ನಾಯ್ಕ್ ಉಳಿಪ್ಪಾಡಿಯವರು ಮಂಜೂರಾತಿ ಪತ್ರ ಮತ್ತು ಆಟೋರಿಕ್ಷಾವನ್ನು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಫಲಾನುಭವಿಗಳಾದ ಸುಧಾಕರ, ವಾಮನ, ರಮೇಶ್, ಮೋಹನ, ಮಾಧವ, ವನಿತಾ, ಮಹಾಬಲೇಶ್ವರವರಿಗೆ ವಿತರಿಸಿದರು. ಈ ಸಂದರ್ಭದಲ್ಲಿ ನಿಗಮದ ಅಧಿಕಾರಿ ಶಿವರಾಮ್ ಉಪಸ್ಥಿತರಿದ್ದರು.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...