Monday, January 26, 2026

ಅಮ್ಮುಂಜೆ ಗ್ರಾಮದ ರಸ್ತೆಗಳ ಕಾಮಗಾರಿಯ ಗುದ್ದಲಿ ಪೂಜೆ ನೆರವೇರಿಸಿದ ಬಂಟ್ವಾಳ ಶಾಸಕರು

ಬಂಟ್ವಾಳ: ನಬಾರ್ಡ್‌ನ 2018-19 ಶೀರ್ಪಿಕೆಯಡಿ 1 ಕೋಟಿ ರೂ. ಅನುದಾನದಲ್ಲಿ ನಡೆಯುವ ಅಮ್ಮುಂಜೆ ಗ್ರಾಮದ ಮುಡಾಯಿಕೋಡಿ ದಾರೆಕಟ್ಟೆ ಬೆಂಜನಪದವು ರಸ್ತೆ ಕಾಮಗಾರಿಯ ಗುದ್ದಲಿ ಪೂಜೆಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ನೆರವೇರಿಸಿದರು. ಈ ಸಂಧರ್ಭದಲ್ಲಿ ವಿಜಯ ಗುರುಜೀ, ತಾ.ಪಂ.ಸದಸ್ಯ ಯಶವಂತ ಪೊಳಲಿ, ರಮನಾಥ ರಾಯಿ, ಪುರುಷೋತ್ತಮ ಶೆಟ್ಟಿ, ವಾಮನ ಆಚಾರ್ಯ, ಸುರೇಶ್ ಸಾಲ್ಯಾನ್, ಪ್ರಸಾದ್ ಬೆಂಜನಪದವು, ಲೋಕೇಶ್ ಭರಣಿ, ರೋನಾಲ್ಡ್ ಡಿಸೋಜ, ರೋಹಿನಿ ಬೆಂಜನಪದವು, ಕಾರ್ತಿಕ್ ಬಲ್ಲಾಳ್, ಮೊಂತೋ ಡಿಸೋಜ, ಗೋಪಾಲ ಬೆಂಜನಪದವು, ತಾರಾನಾಥ ಸಾಲ್ಯಾನ್, ಕುಶ ಕುಮಾರ್ ಉಪಸ್ಥಿತರಿದ್ದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...