Saturday, January 31, 2026

ಸಾಲೆತ್ತೂರು ಗ್ರಾಮದ ಹಲವೆಡೆ ಅಗತ್ಯವಸ್ತುಗಳ ಕಿಟ್ ವಿತರಣೆ

ಬಂಟ್ವಾಳ: ತಾಲೂಕಿನ ಸಾಲೆತ್ತೂರು ಗ್ರಾಮದ ಬಡ ಜನರಿಗೆ ಆಹಾರ ಕಿಟ್ ವಿತರಿಸಿದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು.

ಕೋವಿಡ್ -19 ನಿಂದ ಲಾಕ್ ಡೌನ್ ಆದ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಸ್ತಬ್ಧವಾಗಿದೆ. ಬಡವರು ಕೂಲಿ ಕಾರ್ಮಿಕರು ಕೆಲಸವಿಲ್ಲದೆ ಕೈ ಚೆಲ್ಲಿ ಕುಳಿತಿದ್ದಾರೆ. ಇಂತಹ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ತಮ್ಮ ಕ್ಷೇತ್ರದ ಸಾಲೆತ್ತೂರು ಗ್ರಾಮದ ಹಲವೆಡೆ ಅಕ್ಕಿ, ಉಪ್ಪು ಸೇರಿದಂತೆ ಅಗತ್ಯವಸ್ತುಗಳ ಕಿಟ್ ವಿತರಣೆ ಮಾಡಿದ್ದಾರೆ. ಬಡವರ ಹಸಿವು ನೀಗಿಸಿದ ರಾಜೇಶ್ ನಾಯ್ಕ್ ಅವರ ಕಾರ್ಯ ಶ್ಲಾಘನೀಯವಾಗಿದೆ.

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...