ಬಂಟ್ವಾಳ: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ಇದರ ನೂತನ ಅಧ್ಯಕ್ಷರಾಗಿ ನೇಮಕವಾದ ಬಂಟ್ವಾಳ ಬಿಜೆಪಿ ನಾಯಕ ಹರಿಕೃಷ್ಣ ಬಂಟ್ವಾಳ್ ರವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಕಚೇರಿಯಲ್ಲಿ ಅಭಿನಂದಿಸಿದರು.