Saturday, January 31, 2026

ಸಜಿಪಮುನ್ನೂರು ಗ್ರಾಮದ ಆಲಾಡಿ-ಕೋಡಿಮಜಲು ರಸ್ತೆ ಕಾಂಕ್ರಿಟೀಕರಣ ಉದ್ಘಾಟನೆ

ಬಂಟ್ವಾಳ: ಸಜಿಪಮುನ್ನೂರು ಗ್ರಾಮದ 15 ಲಕ್ಷ ರೂ. ಅನುದಾನದಲ್ಲಿ ಆಲಾಡಿ-ಕೋಡಿಮಜಲು ರಸ್ತೆ ಕಾಂಕ್ರಿಟೀಕರಣವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ರವೀಂದ್ರ ಕಂಬಳಿ, ಪ್ರಮುಖರಾದ ಶ್ರೀಕಾಂತ್ ಶೆಟ್ಟಿ, ಸುಬ್ರಹ್ಮಣ್ಯ ಭಟ್, ಪುರುಷೋತ್ತಮ್ ಶೆಟ್ಟಿ, ಪ್ರವೀಣ್ ಗಟ್ಟಿ, ಯಶವಂತ ದೇರಾಜೆ, ಗಣೇಶ್ ರೈ, ಜಯಶಂಕರ ಬಾಸ್ರಿತ್ತಾಯ, ವಿವೇಕ್ ಶೆಟ್ಟಿ ನಗ್ರಿಗುತ್ತು, ಯಶವಂತ ನಗ್ರಿ, ರವೀಶ್ ಶೆಟ್ಟಿ, ಸೀತಾರಾಮ ಅಗೋಳಿಬೆಟ್ಟು, ದಕ್ಷಣ್ ಮಿತ್ತಮಜಲು, ವೀರೇಂದ್ರ ಕುಲಾಲ್ ಕುಡುಮುನ್ನೂರು, ಕುಶಲ ಪೂಜಾರಿ, ರಮನಾಥ ರಾಯಿ, ಸುರೇಶ್ ಪೂಜಾರಿ, ಜಯಪ್ರಕಾಶ್ ಪೆರ್ವ, ಸುರೇಶ್ ಬಂಗೇರ, ಪ್ರಶಾಂತ್ ಪೂಜಾರಿ ವಿಟ್ಲುಕೊಡಿ, ಸುಬ್ರಹ್ಮಣ್ಯ ಭಟ್, ನಳಿನ್ ರೈ, ಸರ್ವಾಣೆ ಆಳ್ವ, ವೆಂಕಟರಮಣ ಐತಾಳ್, ಸೀತಾರಾಮ ಪೂಜಾರಿ, ನವೀನ ಅಂಚನ್, ಸುಮತಿ ಎಸ್, ಗಿರಿಜಾ, ಅರವಿಂದ್ ಭಟ್, ವನಜಾಕ್ಷಿ, ವಿಶ್ವನಾಥ ಕೊಟ್ಟಾರಿ, ದಯಾನಂದ ಬಿ.ಎಂ., ಮನೋಹರ, ಎಂಜಿನಿಯರ್ ಕುಶಕುಮಾರ್, ರತ್ನಾಕರ್ ನಾಡಾರು, ದೀರಜ್, ಕೃಷ್ಣಪ್ಪ ಬಂಗೇರ, ಇದಿನಬ್ಬ ನಂದಾವರ, ಪಾರೂಕ್ ನಂದಾವರ, ರೂಪೇಶ್ ಆಚಾರ್ಯ ಉಪಸ್ಥಿತರಿದ್ದರು.

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...