Friday, January 30, 2026

ದೇವಸ್ಯಮೂಡೂರು: ಪಾದೆಕೋಡಿ ಕ್ವಾಟ್ರಸ್ ರಸ್ತೆ ಕಾಮಗಾರಿಗೆ ಅನುದಾನ

ಬಂಟ್ವಾಳ: ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ರೂ.10 ಲಕ್ಷ ಅನುದಾನದಲ್ಲಿ ನಡೆಯುವ ದೇವಸ್ಯಮೂಡೂರು ಗ್ರಾಮದ ಪಾದೆಕೋಡಿ ಕ್ವಾಟ್ರಸ್ ರಸ್ತೆ ಕಾಮಗಾರಿಯನ್ನು ರಾಮಕೃಷ್ಣ ಮಯ್ಯ ಉದ್ಫಾಟಿಸಿದರು. ಈ ಸಂಧರ್ಭದಲ್ಲಿ ಧನಂಜಯ ಶೆಟ್ಟಿ, ಸುದರ್ಶನ್ ಬಜ, ರಾಮಕೃಷ್ಣ ಮಯ್ಯ, ಶಶಿಕಾಂತ್ ಶೆಟ್ಟಿ, ಸಾಂತಪ್ಪ ಪೂಜಾರಿ, ಜಯರಾಮ ನಾಯಕ್, ಪ್ರಭಾಕರ ಶೆಟ್ಟಿ, ದಿನೇಶ್ ಗೌಡ, ದಾಮೋದರ ಕೊಲ್ಯ, ಭೋಜ ಪೂಜಾರಿ, ರಾಜ ಮುಲ್ಕಾಜೆಮಾಡ, ಜಗದೀಶ, ಗುರುಕಿರಣ್, ಸತೀಶ್ ನಾಯಕ್, ಸಂಪತ್ ಉಪಸ್ಥಿತರಿದ್ದರು.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...