Saturday, January 31, 2026

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ : ವೈದ್ಯ ವಿದ್ಯಾರ್ಥಿಗೆ ಹಲ್ಲೆ

ಮಂಗಳೂರು: ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ ಪ್ರಕರಣ ವರದಿಯಾಗಿದೆ.

ನಗರದ ಕಾಲೇಜೊಂದರ ಇಬ್ಬರು ವಿದ್ಯಾರ್ಥಿಗಳು, ನಾಲ್ವರು ವಿದ್ಯಾರ್ಥಿನಿಯರು ಪಣಂಬೂರು ಬೀಚ್ ಗೆ ತೆರಳಿದ್ದರು. ಈ ಬಗ್ಗೆ ಮಾಹಿತಿ ಪಡೆದ ಯುವಕರ ತಂಡವೊಂದು ಬೈಕ್ ಅನ್ನು ಬೆನ್ನತ್ತಿಬಂದಿದೆ. ಬಿಜೈ ಕಾಪಿಕಾಡ್ ಬಳಿ ವಿದ್ಯಾರ್ಥಿಯೊಬ್ಬನ ಬೈಕನ್ನು ತಡೆದು ನಿಲ್ಲಿಸಿ ಹಲ್ಲೆ ನಡೆಸಲಾಗಿದೆ. ಗಾಯಗೊಂಡ ವಿದ್ಯಾರ್ಥಿ ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

 

 

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...