Tuesday, July 8, 2025

ನರಿಕೊಂಬು ಗ್ರಾ.ಪಂ.ಪಿಡಿಒ ಮೃತ್ಯು

ಬಂಟ್ವಾಳ: ಎರಡು ದಿನಗಳ ಹಿಂದೆ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ನರಿಕೊಂಬು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಶಿವು ಜನಗೊಂಡ ಅವರು ಶುಕ್ರವಾರ ತಡರಾತ್ರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ತುಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರಚಿಕಿತ್ಸೆಯನ್ನೂ ನಡೆಸಲಾಗಿತ್ತು. ಆದರೆ ಬಳಿಕ ಆರೋಗ್ಯದಲ್ಲಿ ಏರುಪೇರು ಕಂಡುಬಂದು ಮೃತಪಟ್ಟಿದ್ದಾರೆ.

More from the blog

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...

ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ – ವಾರ್ಷಿಕ ಮಹಾಸಭೆ

ಬಂಟ್ವಾಳ: ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ ನಿಯಮಿತವು 2024 -25 ನೇ ಸಾಲಿನಲ್ಲಿ 371 ಲಕ್ಷ ರೂ.ವ್ಯವಹಾರ ನಡೆಸಿ 20.37 ಲಕ್ಷ ರೂ.ನಿವ್ವಳ ಲಾಭ ಗಳಿಸಿದೆ ಎಂದು ಸಂಘದ...

ಪ್ರೀಮಾ ಡಿಸೋಜರವರಿಗೆ ಪಿಎಚ್. ಡಿ. ಪದವಿ..

ಬಂಟ್ವಾಳ : ಮಣಿಪಾಲ ನರ್ಸಿಂಗ್ ಕಾಲೇಜಿನಲ್ಲಿ ಪ್ರಾದ್ಯಾಪಕಿಯಾಗಿ, ನರ್ಸಿಂಗ್ ವಿಭಾಗದಲ್ಲಿ ಸಂಶೋದನೆ ಕೈಗೊಂಡಿದ್ದ ಪ್ರೀಮ ಜೆನೆವಿವ್ ಜ್ಯೋತಿ ಡಿಸೋಜರವರು ಅದೇ ಕಾಲೇಜಿನ ಫಂಡಮೆಂಟಲ್ಸ್ ಆಫ್ ನರ್ಸಿಂಗ್ ವಿಭಾಗದ ಪ್ರಾದ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ....