Thursday, July 10, 2025

ಅಶ್-ಅರಿಯ್ಯಾ ಶರೀಯತ್ ಕಾಲೇಜ್ ಹಾಗೂ ದಸ್೯ ಪ್ರಾರಂಭೋತ್ಸವ ಮತ್ತು ಗ್ರಾಂಡ್ ಸ್ಟಡಿ ಕ್ಯಾಂಪ್

ಮುಂಬಯಿ : ಸುರಿಬೈಲ್ .ದಾರುಲ್ ಅಶ್-ಅರಿಯ್ಯಾ ಎಜ್ಯುಕೇಶನ್ ಸೆಂಟರ್ ಇದರ ಅಶ್-ಅರಿಯ್ಯಾ ಶರೀಯತ್ ಕಾಲೇಜ್ ಹಾಗೂ ದಸ್೯ ಪ್ರಾರಂಭೋತ್ಸವ ಮತ್ತು ಗ್ರಾಂಡ್ ಸ್ಟಡಿ ಕ್ಯಾಂಪ್, ಹನೀಫಿ ಸಂಗಮ  ಆಶ್-ಅರಿಯ್ಯಾ ವಠಾರದಲ್ಲಿ ನಡೆಯಿತು.
ತಾಜುಲ್ ಫುಖಹಾಅ್ ಇಬ್ರಾಹೀಂ ಮುಸ್ಲಿಯಾರ್ ಬೇಕಲ್ ಕಾರ್ಯಕ್ರಮ ನೇತೃತ್ವ ವಹಿಸಿದರು.
ಅಬೂಬಕ್ಕರ್ ಮುಸ್ಲಿಯಾರ್ ಬೊಳ್ಮಾರ್ ಮಕ್ಬರ ಝಿಯಾರತ್ ದುಅ ನೇತೃತ್ವ ವಹಿಸಿದರು. ಶುಕೂಕ್ ಸಅದಿ ತಿರುಟೂರು ಕಾರ್ಯಕ್ರಮ ಉದ್ಘಾಟಿಸಿದರು. ದಾರುಲ್ ಅಶ್-ಅರಿಯ್ಯಾದ ಅಧ್ಯಕ್ಷ ಮಹಮೂದುಲ್ ಫೈಝಿ ವಾಲೆಮಂಡುವು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.
ಸೈಯದ್ ಶಿಹಾಬುದ್ದೀನ್ ತಂಙಳ್ ಮದಕ,ಉಪಾಧ್ಯಕ್ಷರಾದ ಇಬ್ರಾಹೀಂ ಮದನಿ ಮಂಚಿ ಉಸ್ತಾದ್,  ಅಬೂಬಕ್ಕರ್ ಸುನ್ನಿ ಫೈಝಿ, ಕಾರ್ಯದರ್ಶಿ ಎಸ್.ಎ ಅಬ್ದುಲ್ ಹಮೀದ್ ಲತೀಫಿ ಸೇರಾಜೆ, ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಇಬ್ರಾಹೀಂ ಸಖಾಫಿ ಸೆರ್ಕೆಳ,ಕೂರ ಜಮಾಅತ್  ಮುದರ್ರಿಸ್ ಅಬ್ದುಲ್ ಖಾದರ್ ಹನೀಫಿ, ಹನೀಫಿಸ್ ಅಸೋಯೇಶನ್  ಅಧ್ಯಕ್ಷ  ಸೈಯದ್ ಉಮರ್ ಜಿಫ್ರಿ, ಉಪಾಧ್ಯಕ್ಷ ಸೈಯದ್ ಮುಝ್ಝಮಿಲ್ ತಂಙಳ್, ಅಬ್ದುಲ್ ರಶೀದ್ ಹನೀಫಿ ಉಪಸ್ಥಿತರಿದರು.
ಮ್ಯಾನೇಜೆರ್ ಮಹಮ್ಮದಾಲಿ ಸಖಾಫಿ  ಸ್ವಾಗತಿಸಿದರು. ಮುದರ್ರಿಸ್ ಅಬ್ದುಲ್ ವಜೀದ್ ಹನೀಫಿ ವಂದಿಸಿದರು

More from the blog

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...