ಮುಂಬಯಿ, ಆ.೦೭: ಕಲಬುರ್ಗಿ ಆಕಾಶವಾಣಿ ಕೇಂದ್ರವು ಇಂದು (ಆ.೮) ಬೆಳಗ್ಗೆ ಕಲಬುರ್ಗಿ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಹಾಗೂ ನಿರ್ವಹಣೆ ಕ್ರಮದ ಕುರಿತಾಗಿ ಕಲಬುರ್ಗಿ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಜೊತೆ ನಡೆಸಿದ ಸಂದರ್ಶನ. ಇಲ್ಲಿನ ಆಕಾಶವಾಣಿ ಕಾರ್ಯಕ್ರಮ ನಿರ್ವಾಹಣಾಧಿಕಾರಿ ಡಾ| ಸದಾನಂದ ಪೆರ್ಲ ಸಂದರ್ಶಿಸಿದ್ದು ಇಂದು ಆಕಾಶವಾಣಿ ಪ್ರಸಾರ ಮಾಡಲಿದೆ.

