Sunday, June 29, 2025

ಮಹಿಳಾ ಫುಟ್‌ಬಾಲ್ ಸ್ಪರ್ಧೆ: ಶ್ರೇಯಾ ಗುರುರಾಜ್ ಭಟ್ ತಂಡಕ್ಕೆ

ಮುಂಬಯಿ: ಇತ್ತೀಚೆಗೆ ಮಹಾರಾಷ್ಟ್ರ ರಾಜ್ಯದ ಜಲಗಾಂನಲ್ಲಿ ನಡೆಸಲ್ಪಟ್ಟ ಜಿಲ್ಲಾ ಮಟ್ಟದ ಮಹಿಳಾ ಫುಟ್‌ಬಾಲ್ ಸ್ಪರ್ಧೆ ನಡೆಸಲಾಗಿದ್ದು, ಮುಂಬಯಿನಿಂದ ಶ್ರೇಯಾ ಗುರುರಾಜ್ ಭಟ್ ತಂಡ ಸ್ಪರ್ಧಿಸಿದ್ದು ಎದುರಾಗಿ ಕೋಲಾಪುರ ತಂಡವನ್ನು ಮಣಿಸಿ ಭರ್ಜರಿ ಜಯಗಳಿಸಿ ಟ್ರೋಫಿಯನ್ನು ತನ್ನದಾಗಿಸಿದೆ.

ಶ್ರೇಯಾ ಭಟ್ ಇವರು ಬಿಎಸ್‌ಕೆಬಿ ಅಸೋಸಿಯೇಶನ್ ಮುಂಬಯಿ (ಗೋಕುಲ) ಇದರ ಕಾರ್ಯಕಾರಿ ಸಮಿತಿಯ ಸಕ್ರೀಯ ಸದಸ್ಯ, ಮಾಜಿ ಪದಾಧಿಕಾರಿ ವೈ. ಗುರುರಾಜ್ ಭಟ್ ಇವರ ಸುಪುತ್ರಿ ಆಗಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಎಲ್ಲೂರು ನಿವಾಸಿಯಾಗಿದ್ದು, ಸದ್ಯ ಮುಲುಂಡ್ ಪಶ್ಚಿಮದಲ್ಲಿ ನೆಲೆಸಿರುವ ಶ್ರೇಯಾ ಭಟ್ ಓರ್ವ ಅಪ್ರತಿಮ ಪ್ರತಿಭೆಯಾಗಿದ್ದಾರೆ.

More from the blog

Strike : ಜು. 9ರ ಕಾರ್ಮಿಕರ ಅಖಿಲ ಭಾರತ ಮುಷ್ಕರ ಯಶಸ್ವಿಗೊಳಿಸಲು ಕಾಮ್ರೇಡ್ ಪಿ.ಪಿ ಅಪ್ಪಣ್ಣ ಕರೆ

ಬಂಟ್ವಾಳ : ಜುಲೈ 9 ರಂದು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದ್ದು ಈ...

ನಿರ್ಧಿಷ್ಟ ಗುರಿಯೊಂದಿಗೆ ಯುವವಾಹಿನಿಯ ಸಂಘಟಿತ ಪಯಣ : ಭುವನೇಶ್ ಪಚ್ಚಿನಡ್ಕ..

ಬಂಟ್ವಾಳ : ನಿರ್ದಿಷ್ಟ ಗುರಿಯೊಂದಿಗೆ ಸಾಧನಾ ಪಥದಲ್ಲಿ ಯುವವಾಹಿನಿ ಸಂಘಟಿತವಾಗಿ ಪಯಣಿಸುತ್ತಿದೆ ಎಂದು ಯುವವಾಹಿನಿ ಬಂಟ್ವಾಳ ಘಟಕದ ರಜತವರ್ಷದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ತಿಳಿಸಿದರು. ಅವರು ರವಿವಾರ ಬಿ ಸಿ ರೋಡ್ ಯುವವಾಹಿನಿ ಭವನದಲ್ಲಿ...

ಮಕ್ಕಳಲ್ಲಿ ಹೃದಯಾಘಾತಕ್ಕೆ ಮೊಬೈಲ್‌ ಬಳಕೆ ಕಾರಣ – ಆಘಾತಕಾರಿ ವರದಿ ಬೆಳಕಿಗೆ..

ಇತ್ತೀಚೆಗೆ ವಯಸ್ಕರು ಮಾತ್ರವಲ್ಲದೆ ಯುವ ಜನತೆ, ಮಕ್ಕಳಲ್ಲಿ ಕೂಡಾ ಹೃದಯಾಘಾತ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತಿದೆ. ಸಣ್ಣ ವಯಸ್ಸಿನಲ್ಲಿಯೇ ಆನೇಕರು ಹೃದಯಾಘಾತದಿಂದ ಇಹಲೋಕ ತ್ಯಜಿಸುತ್ತಿದ್ದಾರೆ. ಅದರಲ್ಲೂ ಮಕ್ಕಳಲ್ಲಿ ಹೃದಯಾಘಾತ ಹೆಚ್ಚಳ ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಇದೀಗ...

ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ..

ಬಂಟ್ವಾಳ : ಡಾ.ಬಿ.ಅಹಮದ್ ಹಾಜಿ ಅವರ ಸಾಧನಾ ಗಾಥೆಯನ್ನು ಹಾಗೂ ಅವರ ಜೀವನದ ಬಗ್ಗೆ ಕೇಳಿದಾಗ ಅವರು ಎಷ್ಟೊಂದು ಉದಾತ್ತ ವ್ಯಕ್ತಿತ್ವದವರು ಮತ್ತು ಶಿಸ್ತು ಮತ್ತು ಬದ್ಧತೆಯಲ್ಲಿ ಬಾಳಿದವರು ಎನ್ನುವುದು ಅರ್ಥವಾಗುತ್ತದೆ. ಅಂಥವರನ್ನು...