Tuesday, July 15, 2025

ಯುವಕನ ಕೊಲೆ

ಬಂಟ್ವಾಳ: ಯುವಕನೋರ್ವನನ್ನು ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕಕ್ಯೆಪದವು ಕೊಡ್ಯಮಲೆ ಗುಡ್ಡೆಯಲ್ಲಿ ನಡೆದಿದೆ.
ರಫೀಕ್ (26) ಎಂಬಾತ ಕೊಲೆಯಾದ ಯುವಕ.
ಕಕ್ಯೆಪದವು ನಿವಾಸಿ ಸಿದ್ದೀಕ್ ಎಂಬಾತ ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದ್ದು, ವೈಯಕ್ತಿಕ ದ್ವೇಷವೇ ಕೊಲೆಗೆ ಕಾರಣವಾಗಿರಬೇಕು ಎಂಬ ಮಾತುಗಳು ಕೇಳಿ ಬರುತ್ತಿದೆ.
ಸ್ಥಳಕ್ಕೆ ಪೋಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

More from the blog

ನಿರಂತರ ಮಳೆ : ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ದಿನಾಂಕ 15.07.2025ರಂದು ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರ್...

ಒಡಿಯೂರು ಶ್ರೀ ಜನ್ಮದಿನೋತ್ಸವ ಸೇವಾ ಸಂಭ್ರಮದ ಅಂಗವಾಗಿ ಬೃಹತ್ ಉಚಿತ ವೈದ್ಯಕೀಯ ಶಿಬಿರ

ವಿಟ್ಲ : ನಮ್ಮ ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಬದುಕಿನ ಉತ್ತುಂಗಕ್ಕೆ ಕಾರಣವಾಗುತ್ತದೆ. ಬದುಕು ಪೂರ್ತಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಋತುವಿಗನುಗುಣವಾಗಿ ಹಿತ, ಮಿತ ಆಹಾರ ಸೇವಿಸಿದಾಗ ಉತ್ತಮ ಆರೋಗ್ಯ ಪಡೆಯಬಹುದು...

ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು ನಡೆಯಲು ಸಾಧ್ಯ- ಮಾಣಿಲಶ್ರೀ

ವಿಟ್ಲ: ನಮ್ಮ ಕಣ್ಣುಗಳಿಗೆ ಕಾಣದಿರುವ ಶಕ್ತಿಯೇ ದೇವರು. ದೇವರನ್ನು ಬಿಟ್ಟು ನಾವು ಯಾವ ಕಾರ್ಯವನ್ನೂ ಮಾಡಿದರೂ ನಿಷ್ಪ್ರಯೋಜಕ. ಉಸಿರು ಇದ್ದಷ್ಟು ದಿನ ಲೋಕಹಿತ ಕಾರ್ಯ ಮಾಡಬೇಕು. ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು...

ನೈಸರ್ಗಿಕ ವಿಪತ್ತುಗಳಿಗೆ ಮೂಲ ಕಾರಣವೆ ಅರಣ್ಯ ನಾಶ : ಮನೋಜ್ ಮಿನೇಜಸ್ 

ಬಂಟ್ವಾಳ: ನೈಸರ್ಗಿಕ ವಿಪತ್ತುಗಳಿಗೆ  ಮೂಲ ಕಾರಣವೆ ಅರಣ್ಯನಾಶ. ಜಲ ನೆಲ ಪ್ರಾಣಿ ಸಂಕುಲಗಳು ದೇವರ ಆಸ್ತಿ ಅವುಗಳನ್ನು ಸರಿಯಾಗಿ ನಡೆಸುವ ಜವಾಬ್ದಾರಿ ನಮ್ಮದು. ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ .ಕಳೆದ 5 ವರ್ಷಗಳಿಂದ...