Friday, January 30, 2026

ಆ.5ರಂದು ಒಡಿಯೂರಿನಲ್ಲಿ ನಾಗರ ಪಂಚಮಿ ಮಹೋತ್ಸವ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಆ.5ನೇ ಸೋಮವಾರ ನಾಗರಪಂಚಮಿ ಮಹೋತ್ಸವ ಪ್ರಯುಕ್ತ ಸಾರ್ವಜನಿಕ ಆಶ್ಲೇಷಬಲಿ ಪೂಜೆ ನಡೆಯಲಿರುವುದು. ಬೆಳಿಗ್ಗೆ ಸ್ವಯಂಭೂ ನಾಗಸನ್ನಿಧಿಯಲ್ಲಿ ಅಭಿಷೇಕ, ಕಲ್ಪೋಕ್ತಪೂಜೆ ನಡೆಯಲಿದೆ. ಬಳಿಕ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ನಾಗರಪಂಚಮಿಯ ಸಂದೇಶ ನೀಡಲಿದ್ದಾರೆ. ಮಧ್ಯಾಹ್ನ ಆರಾಧ್ಯದೇವರಿಗೆ ಮಹಾಪೂಜೆ, ಮಹಾಸಂತರ್ಪಣೆ ನಡೆಯಲಿದೆ. ರಾತ್ರಿ ರಂಗಪೂಜೆ, ಮಹಾಪೂಜೆ ಜರಗಲಿದೆ.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...