Saturday, January 31, 2026

ನಾಗಶ್ರೀ ಮಿತ್ರ ವೃಂದ : ಮೊಸರು ಕುಡಿಕೆ ಉತ್ಸವ ಸಮಿತಿಯ ಸಂಚಾಲಕರಾಗಿ ಶೈಲೇಶ್ ಈಶನಗರ ಆಯ್ಕೆ..

ಬಂಟ್ವಾಳ : ಚಾರಿಟೇಬಲ್ ಟ್ರಸ್ಟ್ (ರಿ ) ಕಮ್ಮಾಜೆ ತೆಂಕಬೆಳ್ಳೂರು ಇದರ 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಸಮಿತಿಯ ಸಂಚಾಲಕರಾಗಿ ಶ್ರೀ ಶೈಲೇಶ್ ಈಶನಗರ ಆಯ್ಕೆಯಾಗಿದಾರೆ.

ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ರಂಜಿತ್ ಕಮ್ಮಾಜೆ, ಮತ್ತು ಕು| ನಿಶಾ ಕಮ್ಮಾಜೆ, ಕಾರ್ಯದರ್ಶಿ ಯಾಗಿ ಶ್ರೀ ಲೋಹಿತ್ ಹೆಬ್ಬಾರಾಬೆಟ್ಟು, ಶ್ರೀಮತಿ ಭವ್ಯ,ಕೋಶಾಧಿಕಾರಿಯಾಗಿ ಶ್ರೀ ತಿರುಲೇಶ್ ಬೆಳ್ಳೂರು, ಶ್ರೀಮತಿ ದಿವ್ಯಶ್ರೀ ಎನ್. ಕ್ರೀಡಾ ಕಾರ್ಯದರ್ಶಿ ಯಾಗಿ ಶ್ರೀ ಪ್ರಜ್ವಲ್ ಕಮ್ಮಾಜೆ, ಶ್ರೀ ಧನ್ ರಾಜ್ ಕಮ್ಮಾಜೆ, ಶ್ರೀಮತಿ ಶೋಭಾ, ಕು.ಶೋಭಿತಾ ಎಂದು ನಾಗಶ್ರೀ ಮಿತ್ರ ವೃಂದ ಚಾರಿಟೇಬಲ್ ( ಟ್ರಸ್ಟ್) ಕಮ್ಮಾಜೆ ಇದರ ಅಧ್ಯಕ್ಷರಾದ ಶ್ರೀ ರಾಮದಾಸ್ ಕಮ್ಮಾಜೆ ಮತ್ತು ನಾಗಶ್ರೀ ಮಾತೃ ವೃಂದ ಕಮ್ಮಾಜೆ ಇದರ ಅಧ್ಯಕ್ಷರಾದ ಸಂದ್ಯಾ ಧನುಪೂಜೆ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...