Friday, June 27, 2025

ಗುರುವಿನ ಆಶೀರ್ವಾದ ಪಡೆದ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲು

ಬಂಟ್ವಾಳ: ಗುರುವಿನ ಪಾದಕ್ಕೆ ನಮಸ್ಕರಿಸಿ ಆಶೀರ್ವಾದ ಪಡೆದ ನೂತನ ರಾಜ್ಯಾಧ್ಯಕ್ಷ.
ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಇಂದು ಸಂಜೆ ಸುಮಾರು 8.30. ರ ವೇಳೆ ಹೈಕಮಾಂಡ್ ಕಲ್ಲಡ್ಕ ಡಾ! ಕಲ್ಲಡ್ಕ ಪ್ರಭಾಕರ್ ಭಟ್ ಅವರ ಕಾಲಿಗೆ ಅಡ್ಡಬಿದ್ದು ನಮಸ್ಕಾರ ಮಾಡಿ ಆಶೀರ್ವಾದ ಪಡೆದಿದ್ದಾರೆ.


ಪ್ರಥಮ ಬಾರಿಗೆ ಸಂಸದರಾಗಿ ರಾಜಕೀಯ ಪ್ರವೇಶಕ್ಕೆ ಕಾರಣೀಕರ್ತರಾಗಿರುವ ಡಾ! ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ನಳಿನ್ ಕುಮಾರ್ ಕಟೀಲು ಅವರು ಕಲ್ಲಡ್ಕ ಶ್ರೀ ರಾಮ ಸ್ಕೂಲ್ ನಲ್ಲಿ ಬೇಟಿ ಮಾಡಿದ ಆಶೀರ್ವಾದ ಪಡೆದ ಬಳಿಕ ಕೆಲಹೊತ್ತು ಗೌಪ್ಯವಾಗಿ ಕುಶಲೋಪರಿ ನಡೆಸಿದರು.
ರಾಜ್ಯಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ಕಲ್ಲಡ್ಕ ಭಟ್ ಅವರನ್ನು ಬೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಪ್ರಮುಖರಾದ ಕಲ್ಲಡ್ಕ ಕಮಲಾಪ್ರಭಾಕರ ಭಟ್ , ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ವಸಂತ ಮಾದವ, ಚೆನ್ನಪ್ಪಕೊಟ್ಯಾನ್ ಅಣ್ಣಿಪೂಜಾರಿ ಮತ್ತು ಕಾರ್ಯಕರ್ತರು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

More from the blog

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...