Tuesday, July 8, 2025

ಸಂಸದ, ಶಾಸಕರಿಂದ ಹೆದ್ದಾರಿ ಕಾಮಗಾರಿ ವೀಕ್ಷಣೆ

ಬಂಟ್ವಾಳ: ಸಂಸದ ನಳಿನ್ ಕುಮಾರ್ ಕಟೀಲು ಮತ್ತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಜಂಟಿಯಾಗಿ ಬಿ.ಸಿ ರೋಡ್-ಧರ್ಮಸ್ಥಳ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ಪ್ರಗತಿ ಪರಿಶೀಲಿಸಿ ರಾಷ್ಟ್ರೀಯ ಹೆದ್ದಾರಿಯ ಇಂಜಿನಿಯರ್ ಮತ್ತು ಗುತ್ತಿಗೆದಾರರಿಗೆ ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು.

More from the blog

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...

ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ – ವಾರ್ಷಿಕ ಮಹಾಸಭೆ

ಬಂಟ್ವಾಳ: ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ ನಿಯಮಿತವು 2024 -25 ನೇ ಸಾಲಿನಲ್ಲಿ 371 ಲಕ್ಷ ರೂ.ವ್ಯವಹಾರ ನಡೆಸಿ 20.37 ಲಕ್ಷ ರೂ.ನಿವ್ವಳ ಲಾಭ ಗಳಿಸಿದೆ ಎಂದು ಸಂಘದ...

ಪ್ರೀಮಾ ಡಿಸೋಜರವರಿಗೆ ಪಿಎಚ್. ಡಿ. ಪದವಿ..

ಬಂಟ್ವಾಳ : ಮಣಿಪಾಲ ನರ್ಸಿಂಗ್ ಕಾಲೇಜಿನಲ್ಲಿ ಪ್ರಾದ್ಯಾಪಕಿಯಾಗಿ, ನರ್ಸಿಂಗ್ ವಿಭಾಗದಲ್ಲಿ ಸಂಶೋದನೆ ಕೈಗೊಂಡಿದ್ದ ಪ್ರೀಮ ಜೆನೆವಿವ್ ಜ್ಯೋತಿ ಡಿಸೋಜರವರು ಅದೇ ಕಾಲೇಜಿನ ಫಂಡಮೆಂಟಲ್ಸ್ ಆಫ್ ನರ್ಸಿಂಗ್ ವಿಭಾಗದ ಪ್ರಾದ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ....

ನಾಗಶ್ರೀ ಮಿತ್ರ ವೃಂದ : ಮೊಸರು ಕುಡಿಕೆ ಉತ್ಸವ ಸಮಿತಿಯ ಸಂಚಾಲಕರಾಗಿ ಶೈಲೇಶ್ ಈಶನಗರ ಆಯ್ಕೆ..

ಬಂಟ್ವಾಳ : ಚಾರಿಟೇಬಲ್ ಟ್ರಸ್ಟ್ (ರಿ ) ಕಮ್ಮಾಜೆ ತೆಂಕಬೆಳ್ಳೂರು ಇದರ 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಸಮಿತಿಯ ಸಂಚಾಲಕರಾಗಿ ಶ್ರೀ ಶೈಲೇಶ್ ಈಶನಗರ ಆಯ್ಕೆಯಾಗಿದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ರಂಜಿತ್ ಕಮ್ಮಾಜೆ,...