Thursday, June 26, 2025

ಅಂತಿಮ ದಿನ 7 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತ ಕ್ಷೇತ್ರದ ಚುನಾವಣೆಗೆ ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ನವೆಂಬರ್ 23ರ ಮಂಗಳವಾರ ಒಟ್ಟು ಏಳು ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕೋಟಾ ಶ್ರೀನಿವಾಸ ಪೂಜಾರಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಂಜುನಾಥ ಭಂಡಾರಿ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ನಿತೀನ್ ಕುಮಾರ್, ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯಾಗಿ ಇಸ್ಮಾಯಿಲ್ ಶಾಫಿ ಕೆ, ಪಕ್ಷೇತರ ಅಭ್ಯರ್ಥಿಗಳಾಗಿ ಶಶಿಧರ ಎಂ, ನವೀನ್ ಕುಮಾರ್ ರೈ ಹಾಗೂ ಕೌಶಿಕ್ ಡಿ ಶೆಟ್ಟಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...