Wednesday, July 9, 2025

ವ್ಯಕ್ತಿ ನಾಪತ್ತೆ

ಪುಂಜಾಲಕಟ್ಟೆ: ಬೆಳ್ತಂಗಡಿ‌ ತಾ.ನ ಸೋಣಂದೂರು ಗ್ರಾಮದ ಕಲ್ಲಟ ಎಂಬಲ್ಲಿರುವ ತಂಗಿ ಮನೆಯಿಂದ ಕ್ಷೌರ ಮಾಡಲೆಂದು ಹೋದಾತ ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪಿಲಾತಬೆಟ್ಟು ಗ್ರಾಮದ ನಾಕುನಾಡು ಮನೆಯ ನಿವಾಸಿಅಣ್ಣುಪೂಜಾರಿಯವರ ಮಗ ತಿಮ್ಮಪ್ಪ (36) ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಇವರ ತಮ್ಮ ಕೇಶವ ಪೂಜಾರಿಯವರು ನೀಡೊರುವ ದೂರಿನಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು,ಮುಂದಿನ ತನಿಖೆ ನಡೆಯುತ್ತಿದೆ.

More from the blog

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...