Friday, January 30, 2026

ನರಿಕೊಂಬು ಗ್ರಾಮದ ಬಿಲ್ಲಾಡಿ ರಸ್ತೆ ಕಾಂಕ್ರಿಟೀಕರಣ ಉದ್ಘಾಟನೆ

ಬಂಟ್ವಾಳ: ಶಾಸಕರ 6 ಲಕ್ಷ ಅನುದಾನದಲ್ಲಿ ನರಿಕೊಂಬು ಗ್ರಾಮದ ಬಿಲ್ಲಾಡಿ ರಸ್ತೆ ಕಾಂಕ್ರಿಟೀಕರಣಗೊಂಡಿದ್ದು, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ನೂತನ ರಸ್ತೆಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿ.ಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿ.ಪಂ ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ನರಿಕೊಂಬು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಯಶೋಧರ ಕರ್ಬೆಟ್ಟು, ಪ್ರಮುಖರಾದ ಕಿಶೋರ್ ಶೆಟ್ಟಿ, ಪ್ರೇಮನಾಥ ಶೆಟ್ಟಿ, ನಾರಾಯಣ ಪೂಜಾರಿ ಕೇದಿಗೆ, ನಾಗೇಶ್ ಪೂಜಾರಿ, ಲೋಕೇಶ್ ಪೂಜಾರಿ, ಕೃಷ್ಣಪ್ಪ, ಸತೀಶ್, ಶಾಂತಪ್ಪ ಪೂಜಾರಿ, ಪ್ರವೀಣ ಬರೆ, ಮಾನ್ವಿ, ಹೀಮಾ, ನವೀನ್ ಕರ್ಬೆಟ್ಟು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...