Wednesday, February 12, 2025

ರಾಜರತ್ನ ತಂಡ ಶ್ರೀ ಗುರು ರಾಘವೇಂದ್ರ ಮಠ ಮಡಂತ್ಯಾರು ವತಿಯಿಂದ ನೆರೆ ಸಂತ್ರಸ್ತರಿಗೆ ನೆರವು

ಮಡಂತ್ಯಾರು: ರಾಜರತ್ನ ತಂಡ ಶ್ರೀ ಗುರು ರಾಘವೇಂದ್ರ ಮಠ ಮಡಂತ್ಯಾರು ಇದರ ವತಿಯಿಂದ ಚಾರ್ಮಡಿ ಪ್ರವಾಹ ಸಂತ್ರಸ್ತರಿಗೆ ಅಕ್ಕಿ , ಎಣ್ಣೆ , ಸಾಂಬರೂಹುಡಿ , ಬಿಸ್ಕೆಟ್, ಸಾಬೂನು , ಪೆಷ್ಷ್, ಇನ್ನಿತರ ವಸ್ತುಗಳನ್ನು ಸುಮಾರು 45 ಮನೆಯವರಿಗೆ ತಂಡದ ಪ್ರಮುಖರಾದ ಸ್ವರ್ಣಲತಾ ಹೆಗ್ಡೆ ಮತ್ತು ಎಲ್ಲಾ ಸದಸ್ಯರ ಉಪಸ್ಥಿತಿಯಲ್ಲಿ ನೀಡಲಾಯಿತು.

More from the blog

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...