Wednesday, July 9, 2025

ಅಪಾಯದ ಮಟ್ಟದಲ್ಲಿ ನೇತ್ರಾವತಿ: ನದಿ ತೀರದ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಡಿಸಿ ಸೂಚಣೆ

ನೇತ್ರಾವತಿ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ನದಿ ನೀರು ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ನದಿ ತೀರದಲ್ಲಿ ವಾಸಿಸುವವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚಿಸಿದ್ದಾರೆ. ಈಗಾಗಲೇ ನದಿ ತೀರದ ಪ್ರಮುಖ ಸಂಭಾವ್ಯ ಅಪಾಯ ಸ್ಥಳಗಳಲ್ಲಿ ಅಧಿಕಾರಿಗಳು ಮೊಕ್ಕಾಂ ಹೂಡಿದ್ದು, ಯಾವುದೇ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ.
ಉಪ್ಪಿನಂಗಡಿಯಿಂದ ಮಂಗಳೂರುವರೆಗೆ ನೇತ್ರಾವತಿ ನದಿ ತೀರದ ಎರಡೂ ಬದಿಗಳ ಸಮೀಪದ ಪ್ರದೇಶಗಳಲ್ಲಿ ವಾಸಿಸುವ ನಾಗರಿಕರು ತಕ್ಷಣದಿಂದಲೇ ತಮ್ಮ ಕುಟುಂಬದೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರುಲುವಂತೆ ಜಿಲ್ಲಾಧಿಕಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

More from the blog

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...