Tuesday, January 27, 2026

ಪುಷ್ಪಲತಾ ನಾರಾಯಣ್ ನಿಧನ

ಮುಂಬಯಿ: ಭಾರತ್ ಕೋ.ಅಪರೇಟಿವ್ ಬ್ಯಾಂಕ್ (ಮುಂಬಯಿ) ಲಿಮಿಟೆಡ್‌ನ ಸಹಾಯಕ ಪ್ರಬಂಧಕಿ ಆಗಿ ನಿವೃತ್ತರಾಗಿದ್ದ ಪುಷ್ಪಲತಾ ನಾರಾಯಣ್ (67.) ಅವರು ಇಂದಿಲ್ಲಿ (ಫೆ.05) ಮಂಗಳವಾರ ತೀವ್ರ ಹೃದಯಾಘಾತ ದಿಂದ ಕೋಕಿಲಾ ಬೆನ್ ಆಸ್ಪತ್ರೆಯಲ್ಲ್ಲಿ ನಿಧನರಾದರು.

ಅಂಧೇರಿ ಪೂರ್ವದ ಜೆವಿಎಲ್‌ಆರ್ ರಸ್ತೆಯಲ್ಲಿನ ಕಲ್ಪತರು ಎಸ್ಟೇಟ್‌ನ 4ಬಿ/34 ನಿವಾಸಿ ಆಗಿದ್ದ ಮೃತರಿಗೆ ಸಂಜೆ ವೇಳೆಗೆ ಹೃದಯನೋವು ಕಾಣುತ್ತಿದ್ದಂತೆಯೇ ಅಂಧೇರಿ ಪೂರ್ವದ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಾಗಿಸಲಾ ಗಿತ್ತು. ಮಡಿಕೇರಿ ಮೂಲತಃ ಮೃತರು ಒಂದು ಹೆಣ್ಣು ಸೇರಿದಂತೆ ಬಂಧು-ಬಳಗವನ್ನು ಅಗಲಿದ್ದಾರೆ.

More from the blog

Bantwal : ಕೃಷಿ ಭೂಮಿ, ಕೊರಗ ಸಮುದಾಯ ಭವನಕ್ಕೆ ಭೂಮಿ ಮಂಜೂರಾತಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ಬಂಟ್ವಾಳ: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ ಕೇರಳ, ಕೊರಗ ಅಭಿವೃದ್ಧಿ ಸಂಘ ಬಂಟ್ವಾಳ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಕೃಷಿ ಭೂಮಿ ಮಂಜೂರಾತಿ, ಹಾಗೂ ಕೊರಗ ಸಮುದಾಯ ಭವನ ನಿರ್ಮಾಣಕ್ಕೆ...

Bantwal : ರಥಸಪ್ತಮಿಯ ಪ್ರಯುಕ್ತ 108 ಸೂರ್ಯ ನಮಸ್ಕಾರ ಕಾರ್ಯಕ್ರಮ

ಬಂಟ್ವಾಳ : ಸಂಸ್ಕಾರ ಸಂಘಟನೆ ಸೇವೆಯ ಧ್ಯೇಯ ಉದ್ದೇಶಗಳನ್ನು ಹೊಂದಿರುವ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ( ರಿ) ಕರ್ನಾಟಕ ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಮಂಗಳೂರು, ಬಂಟ್ವಾಳ ತಾಲೂಕು ವತಿಯಿಂದ ಜ....

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...