ರಾಜ್ಯ ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ನಿಧನರಾಗಿದ್ದಾರೆ.ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು. ಕುಂದಗೋಳ ಕ್ಷೇತ್ರದಿಂದ ಕಾಂಗ್ರೇಸ್ ಪಕ್ಷದಿಂದ 2018ರ ವಿಧಾನಸಭೆ ಚುಣಾವಣೆಯಲ್ಲಿ ಅವರು ಗೆದ್ದು ಪೌರಾಡಳಿತ ಸಚಿವರಾಗಿದ್ದರು.