Sunday, January 25, 2026

ನೀರ್ಕಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

ವಿಟ್ಲ: ನೀರ್ಕಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ, ದಿ| ಸಾವಿತ್ರಮ್ಮ ಮತ್ತು ದಿ| ದೇವಪ್ಪ ಕಾಮತ್ ದತ್ತಿ ವತಿಯಿಂದ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ವೇದವ್ಯಾಸ ಕಾಮತ್, ವೀರೇಂದ್ರ ಕಾಮತ್, ಬಾಲಚಂದ್ರ ನಾಯಕ್ ಕಟ್ಟೆ, ಶಾಲಾ ಮುಖ್ಯ ಶಿಕ್ಷಕಿ ಜಯಂತಿ ಕೆ. ಸಹಶಿಕ್ಷಕರು ಉಪಸ್ಥಿತರಿದ್ದರು.

More from the blog

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ – ಕೆ.ಪಿ.ಎಸ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ ದಕ್ಷಿಣ ಕನ್ನಡ...

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ..

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ಶತರುದ್ರಾಭಿಷೇಕ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ತಂತ್ರಿಗಳಾದ ದಿನೇಶ್‌ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಪುಣ್ಯಾಹ, ಗಣಹೋಮ, ಶತರುದ್ರಾಭಿಷೇಕ, ನವಕ ಕಲಶಾಭಿಷೇಕ, ವೀರಾಂಜನೇಯ...