Tuesday, January 27, 2026

ಒಡಿಯೂರುಶ್ರೀ ಜಯಂತಿ: ಬಾಕಿಲಪದವು ಸ್ವಚ್ಛತಾ ಕಾರ್‍ಯಕ್ರಮ

ವಿಟ್ಲ: ಒಡಿಯೂರು ಶ್ರೀಗಳ ಜನ್ಮದಿನೋತ್ಸವ-ಗ್ರಾಮೋತ್ಸವ ಅಂಗವಾಗಿ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಬಾಕಿಲಪದವು ಘಟ ಸಮಿತಿ ವತಿಯಿಂದ ಬಾಕಿಲಪದವು ಶ್ರೀಗುರುರಾಘವೇಂದ್ರ ಭಜನಾ ಮಂದಿರದ ವಠಾರದಲ್ಲಿ ಸ್ವಚ್ಚತಾ ಕಾರ್‍ಯಕ್ರಮ ನೆರವೇರಿಸಲಾಯಿತು.
ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ವಿಕಾಸ ವಾಹಿನಿಯ ಸದಸ್ಯೆಯಾದ ಸರಸ್ವತಿಯವರು ಗ್ರಾಮ ಸ್ವಚ್ಛತಾ ಕಾರ್‍ಯಕ್ರಮವನ್ನು ದೀಪೋಜ್ವಲನಗೊಳಿಸಿ ಶುಭ ಹಾರೈಸಿದರು. ಗುಂಪಿನ ಸದಸ್ಯೆ ಚಂದ್ರಾವತಿಯವರು ಸ್ವಾಗತಿಸಿದರು. ಘಟ ಸಮಿತಿ ಕಾರ್‍ಯದರ್ಶಿ ಶಶಿಕಲಾ ವಂದಿಸಿದರು. ಗ್ರಾಮ ಸೇವಾ ದೀಕ್ಷಿತೆ ಶಶಿಕಲಾ ಸಹಕರಿಸಿದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...