ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಮೇ 11 ಮತ್ತು 12ರಂದು ಗುಜರಾತ್‌ನ ಬರೋಡಾದಲ್ಲಿ ಪರಿವಾರ ಶ್ರೀರಾಮ ದೇವರ ಪ್ರತಿಷ್ಠೆ-ಕುಂಭಾಭಿಷೇಕ ಕಾರ್‍ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಶ್ರೀ ಸಂಸ್ಥಾನದಲ್ಲಿ ಈ ದಿನಗಳಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯರಿರುವುದಿಲ್ಲ ಎಂದು ಶ್ರೀಸಂಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
