Thursday, June 26, 2025

ಕರ್ನಾಟಕಕ್ಕೂ ಕಾಲಿಟ್ಟ ಒಮಿಕ್ರಾನ್‌ : ರಾಜ್ಯದ ಇಬ್ಬರಲ್ಲಿ ಒಮಿಕ್ರಾನ್‌ ವೈರಸ್ ಪತ್ತೆ

ಬೆಂಗಳೂರು : ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿದ್ದ ಕೋವಿಡ್ ರೂಪಾಂತರಿ ‘ಒಮಿಕ್ರಾನ್‌’ ಭಾರತದಲ್ಲೂ ಪತ್ತೆಯಾಗಿದೆ. ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎರಡು ಒಮಿಕ್ರಾನ್‌ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ದಕ್ಷಿಣ ಆಫ್ರೀಕಾದಿಂದ ಕರ್ನಾಟಕಕ್ಕೆ ಬಂದ 66 ವರ್ಷದ ವೃದ್ದ ಮತ್ತು 46 ವರ್ಷದ ವ್ಯಕ್ತಿಯಲ್ಲಿ ಒಮಿಕ್ರಾನ್‌ ಪ್ರಕರಣ ಪತ್ತೆಯಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ದೇಶದಲ್ಲಿ ಒಮಿಕ್ರಾನ್‌ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ನಿಟ್ಟುಸಿರು ಬಿಡುತ್ತಿದ್ದ ಜನರಿಗೆ ಬಿಗ್‌ ಶಾಕ್‌ ನೀಡುವ ಸುದ್ದಿ ಸಿಕ್ಕಿದ್ದು, ಅಪಾಯಕಾರಿ ವೈರಸ್‌ ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕದ ಇಬ್ಬರಿಲ್ಲಿ ಈ ರೂಪಾಂತರಿ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

More from the blog

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...