Friday, January 30, 2026

ಡಾ. ಪ್ರಭಾಕರ ಭಟ್ ಅವರ ಅವಹೇಳನಕಾರಿ ವೀಡಿಯೊ; ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲು

ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಡಾ| ಪ್ರಭಾಕರ ಭಟ್‌ರವರ ಕುರಿತು ಅವಹೇಳಕಾರಿ ವೀಡಿಯೋವೊಂದನ್ನು ಸೃಷ್ಟಿಸಿ ಕಿಡಿಗೇಡಿಗಳು ಹರಿಯಬಿಟ್ಟಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಕುರಿತು ಬಜರಂಗ ದಳದ ಜಿಲ್ಲಾ ಸಹ ಸಂಚಾಲಕ ಗುರುರಾಜ್ ಬಂಟ್ವಾಳ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳ ಪತ್ತೆಗೆ ಆಗ್ರಹಿಸಿದ್ದಾರೆ. ಯಾವುದೋ ಆ್ಯಪ್‌ನ ಸಹಾಯದಿಂದ ಹಿಂದಿ ಹಾಡಿಗೆ ಅವರ ಮುಖದ ಮೂಲಕ ಅಭಿನಯ ಮಾಡುವ ರೀತಿಯಲ್ಲಿ ವಿಡಿಯೋದಲ್ಲಿ ಚಿತ್ರಿಸಲಾಗಿದೆ.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...