ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಕಾಲಾವಧಿ ಜಾತ್ರೆಯ ಸಂರ್ಭದಲ್ಲಿ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ರುದ್ರಯಾಗ ನಡೆಯಿತು.


ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಕಾಲಾವಧಿ ಜಾತ್ರೆಯ ಪ್ರಯುಕ್ತ ಶ್ರೀ ದೇವರ ನಿತ್ಯೋತ್ಸವದ ಪಲ್ಲಕ್ಕಿ ಬಲಿ ನಡೆಯಿತು.
ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ವಾರ್ಷಿಕ ಕಾಲಾವಧಿ ಜಾತ್ರೆಯ ಪ್ರಯುಕ್ತ ಗುರುವಾರ ರಾತ್ರಿ ನಡೆದ ಸಾಂಸ್ಕೃತಿಕ ಕಾರ್‍ಯಕ್ರಮದಲ್ಲಿ ಯಕ್ಷಗಾನಂ ಗೆಲ್ಗೆ ಬಳಗದ ವತಿಯಿಂದ ಯಕ್ಷ-ಗಾನ-ವೈಭವ ಕಾರ್‍ಯಕ್ರಮ ನಡೆಯಿತು.