ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಕಾಲಾವಧಿ ಜಾತ್ರೆಯ ಸಂದರ್ಭದಲ್ಲಿ ಶ್ರೀ ದೇವರ ದರ್ಶನ ಬಲಿ ಬಟ್ಟಲು ಕಾಣಿಕೆ ನಡೆಯಿತು.
ವಿಟ್ಲ ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಪ್ರಯುಕ್ತ ರಾಜೇಶ್ ವಿಟ್ಲ ನಿರ್ದೇಶನದಲ್ಲಿ ಆರ್.ಕೆ ಆರ್ಟ್ಸ್ ಚಿಣ್ಣರ ಮನೆ ವತಿಯಿಂದ ನೃತ್ಯೋತ್ಸವ-ಶ್ರೀದೇವಿ ಜಗದಾಂಬಿಕೆ ನೃತ್ಯ ನಡೆಯಿತು.

