ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಕಾಲಾವಧಿ ಜಾತ್ರೆಯ ಪ್ರಯುಕ್ತ ಶ್ರೀ ದೇವರ ಉತ್ಸವ ಬಲಿ ನಡೆಯಿತು.


ನೃತ್ಯ: ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಕಾಲಾವಧಿ ಜಾತ್ರೆಯ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್‍ಯಕ್ರಮದಲ್ಲಿ ಪುತ್ತೂರು ನೃತ್ಯೋಪಾಸನಾ ಕಲಾಕೇಂದ್ರದ ವಿಟ್ಲ ಶಾಖೆಯ ವಿದುಷಿ ಶಾಲಿನಿ ಆತ್ಮಭೂಷಣ್ ಇವರ ಶಿಷ್ಯೆಯರಿಂದ ನೃತ್ಯಾರ್ಪಣ ಕಾರ್‍ಯಕ್ರಮ ನಡೆಯಿತು.


