ಬಂಟ್ವಾಳ: ಪಾಣೆಮಂಗಳೂರು ಶ್ರೀ ಭಯಂ ಕೇಶ್ವರ ಸದಾಶಿವ ದೇವಸ್ಥಾನದ ಪರಿವಾರ ದೇವರುಗಳ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಫೆ. 18ರಂದು ಬೆಳಿಗ್ಗೆ ಗಂಟೆ 9-30ಕ್ಕೆ ದೇವರ ಸನ್ನಿಧಿಯಲ್ಲಿ ನಡೆಯಲಿದೆ ಎಂದು ದೇವಸ್ಥಾನದ ಅಧಿಕೃತ ಪ್ರಕಟನೆ ತಿಳಿಸಿದೆ.