ಬಂಟ್ವಾಳ: ಪಾಣೆಮಂಗಳೂರು ವಲಯ ಸಮಿತಿ ಅಧ್ಯಕ್ಷ ರಾಗಿ ಇಕ್ಬಾಲ್ ಜೆ.ಟಿ.ಟಿ.ಅಕ್ಕರಂಗಡಿ ಅವರನ್ನು ಅಯ್ಕೆ ಮಾಡಲಾಗಿದೆ.
ಶನಿವಾರ ಮೆಲ್ಕಾರ್ ಖಾಸಗಿ ಹೋಟೆಲೊಂದರಲ್ಲಿ ನಡೆದ ಪಕ್ಷದ ಸಭೆಯಲ್ಲಿ ಬ್ಲಾಕ್ ಅದ್ಯಕ್ಷ ಸುದೀಪ್ ಶೆಟ್ಟಿ ಅವರು ಇವರ ಆಯ್ಕೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ, ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಪುರಸಭಾ ಸದಸ್ಯ ಸಿದ್ದೀಕ್ ಗುಡ್ಡೆಯಂಗಡಿ, ಚಿತ್ತರಂಜನ್ ಶೆಟ್ಟಿ, ಜೆಸಿಂತಾ ಡಿಸೋಜ, ಗಾಯತ್ರಿಪ್ರಕಾಶ್ ಮಹೇಶ್ ನಾಯಕ್ ಇರ್ಶಾದ್ ಗುಡ್ಡೆಯಂಗಡಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
