Wednesday, June 25, 2025

ಪಣೋಲಿಬೈಲು ಕ್ಷೇತ್ರದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ & ಕೋಲ ಸೇವೆ ಇಲ್ಲ

ಬಂಟ್ವಾಳ: ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ ಮತ್ತು ಕೋಲ ಸೇವೆ” ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾoಬಾ ಕ್ಷೇತ್ರ ಇದರ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ದಿನಾಂಕ 12-02-2025 ರಿಂದ ಶ್ರೀ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ 16-02-2025 ತನಕ “ಅಗೇಲು ಸೇವೆ” ಮತ್ತು “ಕೋಲ ಸೇವೆ” ಇರುವುದಿಲ್ಲ.

18-02-2025 ರಿಂದ ಎಂದಿನಂತೆ ಅಗೇಲು ಸೇವೆ ನಡೆಯುತ್ತದೆ ಎಂದು ಖುದ್ದು ದೇಗುಲದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

More from the blog

ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...