09-02-2024ರ ಶುಕ್ರವಾರದಂದು ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ “ಆಗೇಲು ಸೇವೆ” ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ 09-02-2024ರ ಶುಕ್ರವಾರದಂದು “ಅಮಾವಾಸ್ಯೆ” ಇರುವುದರಿಂದ “ಆಗೇಲು ಸೇವೆ” ಇರುವುದಿಲ್ಲ.