ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ 25-02-2024 ನೇ ಆದಿತ್ಯವಾರ ಮತ್ತು 27-02-2024 ನೇ ಮಂಗಳವಾರದಂದು “ಆಗೇಲು ಸೇವೆ” ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾoಬಾ ಕ್ಷೇತ್ರ ಇದರ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ದಿನಾಂಕ 25-02-2024 ನೇ ಆದಿತ್ಯವಾರ ಮತ್ತು 27-02-2024 ನೇ ಮಂಗಳವಾರದಂದು ಶ್ರೀ ಕ್ಷೇತ್ರದಲ್ಲಿ “ಆಗೇಲು ಸೇವೆ” ಇರುವುದಿಲ್ಲ.