Sunday, January 25, 2026

‘ಪನೋಲಿಬೈಲ್ದ ಶ್ರೀ ಕಲ್ಲುರ್ಟಿ’ ತುಳುಭಕ್ತಿ ಸುಗಿಪು ಅನಾವರಣ

ವಿಟ್ಲ : ಇತಿಹಾಸ ಪ್ರಸಿದ್ಧ ಪಣೋಲಿಬೈಲು ಕ್ಷೇತ್ರದ ತುಳುಭಕ್ತಿ ಗೀತೆ ‘ಪನೋಲಿಬೈಲ್ದ ಶ್ರೀ ಕಲ್ಲುರ್ಟಿ ‘ ಶನಿವಾರ ಶ್ರೀ ಕ್ಷೇತ್ರದಲ್ಲಿ ಅನಾವರಣ ಗೊಂಡಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಅನುವಂಶಿಕ ಅರ್ಚಕ ರಾದ ವಾಸುದೇವ ಮೂಲ್ಯ, ಅರ್ಚಕ ನಾರಾಯಣ ಮೂಲ್ಯ, ಕಾರ್ಯನಿರ್ವಾಹಣಾಧಿಕಾರಿ ಪ್ರವೀಣ್, ಸಿಬ್ಬಂದಿಗಳಾದ ಮೋನಪ್ಪ ಮೂಲ್ಯ, ದಯಾನಂದ ಶೆಟ್ಟಿ, ದಯಾನಂದ ಕುಲಾಲ್, ರಾಜೇಶ್, ಸುಂದರ, ರವಿಪ್ರಕಾಶ್, ಕೇಶವ ಉಪಸ್ಥಿತರಿದ್ದರು.

ಭಕ್ತಿ ಗೀತೆಗೆ ಸಾಹಿತ್ಯ ಬರೆದ ವಿನಯ ಪೂಜಾರಿ ಕನ್ಯಾನ, ಉದಯೋನ್ಮುಖ ಗಾಯನ ಪ್ರತಿಭೆ ತ್ರುಶ್ವಿ ಕಡಬ, ಯೂಟ್ಯೂಬ್ ಆಲ್ಬಂ ನಿರ್ಮಾಣಕ್ಕೆ ಸಹಕರಿಸಿದ ಸುರೇಶ್ ಕಡಬ, ಗುಲಾಬಿ ಬಿ, ಅಶ್ವಿನ್ ಸಾಲ್ಯಾನ್, ಪತ್ರಕರ್ತ ವಿಷ್ಣುಗುಪ್ತ ಪುಣಚ ಇನ್ನಿತರರು ಇದ್ದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...