Friday, January 30, 2026

ಪಟ್ಲ ಫೌಂಡೇಶನ್ ಸರಪಾಡಿ ಘಟಕ ಕಲಾವಿದರಿಗೆ ಅಕ್ಕಿ ವಿತರಣೆ

 

ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಸರಪಾಡಿ ಘಟಕದ ವ್ಯಾಪ್ತಿಯ ಯಕ್ಷಗಾನ ಕಲಾವಿದರಿಗೆ ಶನಿವಾರ ಬಾಚಕೆರೆ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಅಕ್ಕಿ ಹಾಗೂ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು.

ಹಿರಿಯ ಕಲಾವಿದ ಸರಪಾಡಿ ಅಶೋಕ ಶೆಟ್ಟಿ, ಶ್ರೀ ಕ್ಷೇತ್ರ ಬಾಚಕೆರೆಯ ಧರ್ಮದರ್ಶಿ ದೇಜಪ್ಪ ಬಾಚಕೆರೆ, ಸರಪಾಡಿ ಘಟಕದ ಗೌರವಾಧ್ಯಕ್ಷ ಡಾ.ಬಾಲಚಂದ್ರ ಶೆಟ್ಟಿ ಮೀಯಾರು, ಅಧ್ಯಕ್ಷ ಶಶಿಕಾಂತ ಶೆಟ್ಟಿ ಆರುಮುಡಿ, ಸದಸ್ಯರಾದ ರಾಧಾಕೃಷ್ಣ ರೈ ಕೊಟ್ಟುಂಜ, ಉಮೇಶ್ ಆಳ್ವ ಕೊಟ್ಟುಂಜ, ಸಂತೋಷ್ ಶೆಟ್ಟಿ ಪಡ್ಡಾಯಿಬೆಟ್ಟು, ನಿರಂಜನ್ ಬಾಚಕೆರೆ, ಗಿರಿನಾಥ್ ಶರ್ಮ ಬಾಚಕೆರೆ ಮೊದಲಾದವರಿದ್ದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...