Monday, February 2, 2026

*ಪೆರಾಜೆ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ರೋಹಿಣಿ ಆಯ್ಕೆ* 

ಬಂಟ್ವಾಳ: ಪೆರಾಜೆ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ನ ರೋಹಿಣಿಯವರು  ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಎಸ್ ಉಮ್ಮರ್ ಆಯ್ಕೆಗೊಂಡರು. ಪೆರಾಜೆ ಗ್ರಾಮ ಪಂಚಾಯತ್ ನಲ್ಲಿ 4 ಕಾಂಗ್ರೆಸ್ 4 ಬಿಜೆಪಿ ಸಮಬಲ ಹೊಂದಿದ್ದು ಮೀಸಲಾತಿ ಆಧಾರದಲ್ಲಿ ಪರಿಶಿಷ್ಟ ಜಾತಿ ಮಹಿಳೆಗೆ ಅಧ್ಯಕ್ಷರು ಮತ್ತು ಸಾಮಾನ್ಯ ಪುರುಷ ಉಪಾಧ್ಯಕ್ಷರು ಕಾಂಗ್ರೆಸ್ ಗೆ ಅಧಿಕಾರ ಲಭಿಸಿದೆ.

ಚುನಾವಣಾಧಿಕಾರಿಯಾಗಿ ನಂಧನ್ ಶೆಣೈ ನೆರವೇರಿಸಿದರು. ರಮಾನಾಥ ರೈ, ಸುದೀಪ್ ಕುಮಾರ್ ಶೆಟ್ಟಿ, ಬಾಲಕೃಷ್ಣ ಆಳ್ವ, ಇಬ್ರಾಹಿಮ್ ಕೆ ಮಾಣಿ, ಕುಶಲ ಎಂ ಪೆರಾಜೆ, ಮಂಜುಳಾ ಕುಶಲ ಪೆರಾಜೆ, ಉಪಸ್ಥಿತರಿದ್ದರು.

ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಂಭು ಕುಮಾರ್ ಶರ್ಮ ಅಭಿನಂದನೆಗಳನ್ನು ಸಲ್ಲಿಸಿದರು

More from the blog

ಬಂಟ್ವಾಳ : ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು...

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ : ಸಾಮಾನ್ಯ ಸಭೆ ಸ್ಪಷ್ಟನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಜ.31ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಗೆ ಬಂದ ಅಭಿವೃದ್ಧಿ ಶುಲ್ಕ ದ ಸುತ್ತೋಲೆಯ...

ಬಿ. ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಭೇಟಿ

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಯವರು ಇಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಜಿಲ್ಲೆಯ ರಾಜಕೀಯ ವ್ಯವಸ್ಥೆ ಬಗ್ಗೆ...

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...