Saturday, January 31, 2026

ಪೆರಾಜೆ ಯುವಕ ಮಂಡಲ(ರಿ.) ಇದರ ನೂತನ ಅಧ್ಯಕ್ಷರಾಗಿ ದೀಪಕ್ ಪೆರಾಜೆ

ಬಂಟ್ವಾಳ: ಪೆರಾಜೆ ಯುವಕ ಮಂಡಲ (ರಿ) ಪೆರಾಜೆ ಇದರ ವಾರ್ಷಿಕ ಸಭೆ ಪೆರಾಜೆ ಶಾಲಾ ವಠಾರದಲ್ಲಿ ಇತ್ತಿಚಿಗೆ ನಡೆಯಿತು. ಸಭೆಯಲ್ಲಿ 2019-20 ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

              

ಯುವಕ ಮಂಡಲದ ನೂತನ ಅಧ್ಯಕ್ಷರಾಗಿ ಯುವ ವಕೀಲರಾದ ದೀಪಕ್ ಪೆರಾಜೆ ಉಪಾಧ್ಯಕ್ಷರಾಗಿ ಪ್ರಶಾಂತ್ ಮಂಜೊಟ್ಟಿ, ಕಾರ್ಯದರ್ಶಿಯಾಗಿ ಸಚಿನ್ ಮಂಜೊಟ್ಟಿ ಜೊತೆಕಾರ್ಯದರ್ಶಿಯಾಗಿ ರವಿ ಬಳ್ಳಮಜಲ್, ಕೋಶಾಧಿಕಾರಿಯಾಗಿ ನಿಶಾಂತ್ ಬೀರಕೋಡಿ ಮತ್ತು ಗೌರವಾಧ್ಯಕ್ಷರಾಗಿ ಹರೀಶ್ ಪಾಣೂರು ಹಾಗೂ ಸಂಚಾಲಕರಾಗಿ-ಮನೋಜ್ ಅಂಚನ್ , ಕ್ರೀಡಾ ಅಧ್ಯಕ್ಷರಾಗಿ ದಿನೇಶ್ ಬಡೆಕೋಡಿ ಕ್ರೀಡಾ ಕಾರ್ಯದರ್ಶಿಯಾಗಿ ಪ್ರಕಾಶ್ ಪಾಣೂರು ಸಾಂಸ್ಕೃತಿಕ ಅಧ್ಯಕ್ಷರಾಗಿ ನಿತೇಶ್ ಮುಳಿತ್ತಪಡ್ಪು ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಜಗದೀಶ ಅಡ್ಕರೆಕೋಡಿ ಮತ್ತು ಸಲಹಾ ಸಮಿತಿಯನ್ನು ಸರ್ವಾನುಮತದಿಂದ ರಚಿಸಲಾಯಿತು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...